ಮೋದಿಯವರ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ
ರಾಯಬಾಗ 17: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಶಾಸಕ ಡಿ.ಎಂ. ಐಹೊಳೆ ಹಣ್ಣು ಹಂಪಲ ವಿತರಿಸಿದರು. ಈ ಸಂದರ್ಭದಲ್ಲಿ ಡಾ. ಎಸ್.ಎಂ. ಕರಗಾಂವೆ, ಡಾ. ಮಹಂತಪ್ಪ ಮಾಳಿ, ನಂದಕುಮಾರ ಪಾಟೀಲ, ಶ್ರೀಶೈಲ ಹೊಸೂರ, ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.