ಜ್ಯೋತಿ ಬೆಳಗಲು ಮೋದಿ ಕರೆ; ಬೆಂಬಲಿಸುವಂತೆ ನಟಿ ತಾರಾ ಮನವಿ
ಬೆಂಗಳೂರು, ಏ. 3,ಕೊರೊನಾ ವಿರುದ್ಧ ಏಕತೆಯ ಮಂತ್ರ ಜಪಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರೀಲ್ 5ರಂದು ದೇಶಾದ್ಯಂತ ಜ್ಯೋತಿ ಬೆಳಗಿಸಲು ಕರೆ ನೀಡಿದ್ದನ್ನು ಮೇಲ್ಮನೆ ಮಾಜಿ ಬಿಜೆಪಿ ಸದಸ್ಯೆ, ನಟಿ ತಾರಾ ಅನುರಾಧಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಏಪ್ರಿಲ್ 5 ರಂದು ಪ್ರತಿ ಮನೆಯಲ್ಲಿ ದೀಪ ಹಚ್ಚುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಸಂದೇಶ ಸಾರಬೇಕು. ಮೋದಿಯವರ ಸಂದೇಶ ತಪ್ಪದೇ ಪಾಲಿಸೋಣ. ಸಾವಿರಾರು ವರ್ಷಗಳ ಹಿಂದಿನಿಂದ ನಮ್ಮ ಹಿರಿಯರು, ಋಷಿ ಮುನಿಗಳು ಜ್ಯೋತಿ ಬೆಳಗುವುದನ್ನೇ ಹೇಳಿದ್ದರು. ದೀಪ ಹಚ್ಚುವ ಮೂಲಕ ಅಂಧಕಾರ ಓಡಿಸೋಣ ಎಂದರು.ಕೊರೋನಾ ನಶವಾಗಲಿ. ಈ ದೇಶ ಬಿಟ್ಟು ತೊಲಗಲಿ ಎಂದು ಜ್ಯೋತಿ ಹಚ್ಚಿ ಪ್ರಾರ್ಥಿಸೋಣ. ಮೋದೀಜಿ ನಾವು ನಿಮ್ಮೊಂದಿಗಿದ್ದೇವೆ ಎಂದು ತಾರಾ ಸಹಮತ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 