ಮೋಹನ್ ಆರ್. ಕುಲಕರ್ಣಿ ನಿಧನ
Mohan R. Kulkarni passes away
ಬೆಳಗಾವಿ 23: ಮೋಹನ್ ಆರ್. ಕುಲಕರ್ಣಿ, ವಕೀಲರು, ಶಿಕ್ಷಣತಜ್ಞರು, ಮತ್ತು ದಾನಿ ವಯಸ್ಸು 80 ವರ್ಷ, ಅವರು ದಿ. 19ರಂದು ನಿಧನರಾದರು. ಅವರು ಸರ್ಕಾರಿ ವಕೀಲರಾಗಿದ್ದರು, ಕರ್ನಾಟಕ ಲಾ ಸೊಸೈಟಿಯ ಮಾಜಿ ಅಧ್ಯಕ್ಷರಾಗಿದ್ದರು ಹಾಗೂ ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು. ಕೆ.ಎಲ್.ಎಸ್ ಸಂಸ್ಥೆಯ ಆಡಳಿತ ಸದಸ್ಯರು, ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳ ಪ್ರೀತಿಪಾತ್ರರಾಗಿದ್ದ ಅವರು, ತಮ್ಮ ಸರಳತೆ, ದಯೆ, ಸೇವಾಭಾವನೆ ಮತ್ತು ಸಾಧನೆಗಳಿಂದ ಎಲ್ಲರ ಮೆಚ್ಚುಗೆ ಪಡೆದಿದ್ದರು.
ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ವರ್ಗ ವರ್ಗ ಮತ್ತು ವಿದ್ಯಾರ್ಥಿಗಳು ಪರಮಾತ್ಮನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 