ಕಾರವಾರ

ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

ಬನವಾಸಿ 13: ಪಟ್ಟಣ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ನಿನ್ನೆಯಿಂದ  ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸಮೀಪದ ಉಂಚಳ್ಳಿಯಲ್ಲಿ ಗಾಳಿ ಮಳೆಗೆ ಭಾರಿ ಮರವೊಂದು ರಸ್ತೆಗೆ ಬಿದ್ದು ಬನವಾಸಿ-ಶಿರಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. 


ಸುದ್ದಿ ಓದಿ