ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ವೈದ್ಯಕೀಯ ತಪಾಸಣೆ
Monthly medical check-ups for girls
ಬಳ್ಳಾರಿ 16: ಹದಿಹರೆಯದ ಹೆಣ್ಣುಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆ, ರಕ್ತಹೀನತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲೆಯ ಎಲ್ಲಾ ವಸತಿಯುಕ್ತ ಶಾಲೆ, ಕಾಲೇಜು ಹಾಗೂ ಹಾಸ್ಟೆಲ್ಗಳಲ್ಲಿರುವ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಕಡ್ಡಾಯವಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 