ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ಪರೀಶೀಲನೆ
Monthly salary review for Buddhist monks
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.17: ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ನೀಡುವ ಪ್ರಸ್ತಾವನೆ ಪರೀಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಸ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್ ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 