ಅಮೆರಿಕದಲ್ಲಿ ಕರೋನ ಸೋಂಕಿಗೆ 3 ಸಾವಿರಕ್ಕೂ ಹೆಚ್ಚು ಸಾವು
ವಾಷಿಂಗ್ಟನ್,
ಮಾರ್ಚ್ 31, ಅಮೆರಿಕದಲ್ಲಿ ಕರೋನ ಸೋಂಕಿಗೆ ಮೃತಪಟ್ಟವರ ಸಂಖ್ಯೆ ನಿರಂತರವಾಗಿ
ಹೆಚ್ಚಾಗುತ್ತಿದ್ದು ಹೊಸ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ ಈಗ 3,000 ದಾಟಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್
ಎಂಜಿನಿಯರಿಂಗ್ (ಸಿಎಸ್ಎಸ್ಇ) ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಸೋಮವಾರದ
ಹೊತ್ತಿಗೆ,ದೇಶದಲ್ಲಿ 163,000 ಕ್ಕೂ ಹೆಚ್ಚು ದೃ ಡಪಡಿಸಿದ ಪ್ರಕರಣಗಳು
ವರದಿಯಾಗಿದ್ದು, 3,008 ಸಾವು ಸಂಭವಿಸಿವೆ . ದೇಶದ ಪೈಕಿ , ನ್ಯೂಯಾರ್ಕ್ ರಾಜ್ಯದಲ್ಲಿ
ಅತಿ ಹೆಚ್ಚಿನ ಸಾವಿನ ಪ್ರಕರಣಗಳು ಸಂಭವಿಸಿದೆ. ಜಾಗತಿಕವಾಗಿ, 7, 84,000 ಕ್ಕೂ ಹೆಚ್ಚು
ಸೋಂಕಿನ ಪ್ರಕರಣಗಳು ವರದಿಯಾಗಿದೆ ಹಾಗೂ 37,638 ಸಾವುಗಳು ಸಂಭವಿಸಿದರೆ, 1, 65,000
ಕ್ಕೂ ಹೆಚ್ಚು ಜನರು ಈ ಮಾರಕ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 