ಹಿಡಕಲ್ ಜಲಾಶಯದಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ
ಘಟಪ್ರಭಾ 25 : ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿ ಮೂಲಕ ಧುಪದಾಳ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಬುಧವಾರ ಸಂಜೆ ಹಿಡಕಲ್ ಜಲಾಶಯದಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡಲಾಗಿದ್ದು ಧುಪದಾಳ ಜಲಾಶಯ ಮೈ ತುಂಬಿ ಹರಿಯುತ್ತಿದೆ.