ತಾಯಿ ಗೌರಮ್ಮ ಹುಲಮನಿ ಅವರ 75 ನೇ ಜನ್ಮದಿನ ಆಚರಣೆ
Mother Gouramma Hulamani's 75th birthday celebration
ನೇಸರಗಿ 02 : ಸಮೀಪದ ಮೇಕಲಮರಡಿ ಗ್ರಾಮದ ಜೈನ ಸಮಾಜದ ಹಿರಿಯ ಸಂಪ್ರದಾಯಕ ಜೀವಿ ಗೌರವ್ವ ಬಸವಣ್ಣೆಪ್ಪ ಹುಲಮನಿ ಇವರ 75 ನೇ ಜನ್ಮದಿನವನ್ನು ಈ ಭಾಗದ ಶ್ರೀಗಳು ಹಾಗೂ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನೇಸರಗಿ - ಮಲ್ಲಾಪೂರ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು, ದತ್ತವಾಡದ ಹೃಶಿಕೇಶಾನಂದ ಮಹಾರಾಜರು, ಶಿವಾನಂದ ಹಿರೇಮಠ ಶ್ರೀಗಳು, ಕುಟುಂಬದ ಸದಸ್ಯರು, ಬಂದುಗಳು, ಹಿತೈಷಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 