ಸಚಿವ ಜಗದೀಶ ಶೆಟ್ಟರ್ ಗೆ ಮಾತೃ ವಿಯೋಗ
ಬೆಂಗಳೂರು ಜ.10 : ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರ ತಾಯಿ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (86) ಶುಕ್ರವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
ಸಚಿವರ ಸಹೋದರ ವಿಧಾನ ಪರಿಷತ್ತಿನ ಸದಸ್ಯರಾದ ಸಿ ಪ್ರದೀಪ್ ಶೆಟ್ಟರ್ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು.
ಪ್ರದೀಪ್ ಶೆಟ್ಟರ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 