ತಾಯಿ, ಮಗಳು ಆತ್ಮಹತ್ಯೆಗೆ ಶರಣು
ಮೈಸೂರು, ನ. 4: ಮನೆಯಲ್ಲಿ ನೇಣು ಬಿಗಿದುಕೊಂಡು ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ವಿಜಯನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ತಾಯಿ ಜಯ (35), ಪುತ್ರಿ ಪ್ರಿಯಾ (11) ಮೃತ ದುದರ್ೆವಿಗಳು. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಜಯ ಅವರ ಪತಿ ಸುಧಾಕರ್ ಅವನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 