ಎಆಯ್ಎಂಡಿಎಫ್ ರಾಜ್ಯ ಅಧ್ಯಕ್ಷರಾಗಿ ಜನಾಬ್ ಶಾಹನವಾಜ ಮುಲ್ಲಾ ನೇಮಕ
Mr. Shahnawaz Mulla appointed as AIMDF State President
ಬೆಳಗಾವಿ 1: ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ (ರಿ) ದ ರಾಷ್ಟ್ರೀಯ ಅಧ್ಯಕ್ಷರಾದ ಜನಾಬ್ ನಸೀರ್ ಅಹ್ಮದ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ಅಮ್ಜದ ಪಾಷಾ ಇವರು ಬೆಳಗಾವಿಯ ಪ್ರಖ್ಯಾತ ಇಂಜನಿಯರ್ , ಸಮಾಜ ಸೇವಕರಾದ ಜನಾಬ್ ಶಾಹನವಾಜ ಮುಲ್ಲಾ ಇವರನ್ನು ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದೊಂದು ಪ್ರಾಮಾಣಿಕ ಸಮಾಜ ಸೇವಕರಿಗೆ ಸಂದ ಗೌರವ. ಇವರ ಅಭಿಮಾನಿಗಳು ಹಾಗೂ ಹಿತಚಿಂತಕರಿಂದ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 