ಸೌಂದತ್ತಿ

ಚಿಕ್ಕುಂಬಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕುಂಬಿ ಗ್ರಾಮದಲ್ಲಿ ಮೊಹರಂ ಆಚರಣೆ

ಉಗರಗೋಳ17 ಸಮೀಪದ ಚಿಕ್ಕುಂಬಿ ಗ್ರಾಮದಲ್ಲಿ ಬುಧವಾರ ಮೊಹರಂ ಆಚರಿಸಲಾಯಿತು. ಹಿಂದೂ-ಮುಸ್ಲಿಮರು ಒಟ್ಟಾಗಿ ಧಾರ್ಮಿಕ ಆಚರಣೆ ನೆರವೇರಿಸಿದರು. ಜಾನಪದ ಕಲಾತಂಡಗಳ ಪ್ರದರ್ಶನ ಗಮನಸೆಳೆಯಿತು. 


ಸುದ್ದಿ ಓದಿ