ಶಿಗ್ಗಾವ್

ಸಂಗೀತೋತ್ಸವ ಕಾರ್ಯಕ್ರಮ

ಸಂಗೀತೋತ್ಸವ ಕಾರ್ಯಕ್ರಮ

ಲೋಕದರ್ಶನ ವರದಿ 

ಶಿಗ್ಗಾವಿ 25: ಪಟ್ಟಣದ ಸಂತೆ ಮೈದಾನದಲ್ಲಿ ನಡೆದ ಗಂಗಮ್ಮ ಬೊಮ್ಮಾಯಿ ಟ್ರಸ್ಟ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ  ಸಂಗೀತೋತ್ಸವ ಕಾರ್ಯಕ್ರಮದಲ್ಲಿ ನಿರ್ದೇಶಕ ಗುರುಕಿರಣ್ ಅವರನ್ನು ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಮುತ್ತು ಗುಡಗೇರಿ,  ಪಾಟೀಲ, ಅರ್ಜುನ ಹಂಚಿನಮನಿ, ಮಾಲತೇಶ ಬಾರಕೇರ, ಆನಂದ ಕೆಳಗಿನಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ