ಮುಸ್ಲಿಂ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ
ತಾಳಿಕೋಟೆ, ಇತ್ತೀಚಿಗೆ ಪಟ್ಟಣದ ದಿ. ಮುಸ್ಲಿಂ ಕೋ-ಆಪ್ ಬ್ಯಾಂಕ ಲಿ, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕುರಿತು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಆದಮ ಅತ್ತಾರ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೈನುದ್ದೀನ ಬೇಪಾರಿ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವನಗೌಡ ದೇಸಾಯಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಸಾಸನೂರ ಗ್ರಾ.ಪಂ. ಅಧ್ಯಕ್ಷ ಶರಣಗೌಡ ದೇಸಾಯಿ, ದೆ.ಹಿಪ್ಪರಗಿ ಕಾಂಗ್ರೆಸ್ ಅಲ್ಪಸಂಖ್ಯಾಂತ ಘಟಕ ಅಧ್ಯಕ್ಷ ರಮಜಾನ ಮುಜಾವರ, ವಿಜುಗೌಡ ಕರಕಳ್ಳಿ, ಶಿವರಡ್ಡಿ ಐನಾಪೂರ, ಅಜೀಜ ಬಳಬಟ್ಟಿ, ಮಶ್ಯಾಕ ಕಾಚಾಪೂರ, ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ಸತ್ತಾರ ಅವಟಿ, ಇಬ್ರಾಹಿಂ ಮನ್ಸೂರ, ಸಿಕಂದರ್ ಡೋಣಿ, ಮಂಜೂರಅಲಿ ಬೇಪಾರಿ, ಫಯಾಜಅಹ್ಮದ ಉತ್ನಾಳ, ಆರ್.ಎ.ಪಟ್ಟೇವಾಲೆ ಇತರರು ಇದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 