ಮುತಗಾ: ಸ್ಪರ್ಶ ಕುಷ್ಟರೋಗ ಅರಿವು ಅಭಿಯಾನ
Muthaga: Touch leprosy awareness campaign
ಬೆಳಗಾವಿ 11: ಸಮೀಪದ ಮುತಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿ. 11ರಂದು ಜಿಲ್ಲಾ ಮಟ್ಟದ ಸ್ಪರ್ಶ ಕುಷ್ಟರೋಗ ಅರಿವು ಅಭಿಯಾನ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀರಾ ದೇಶಪಾಂಡೆ ವಹಿಸಿದ್ದರು. ಮುತಗಾ ಗ್ರಾಮದ ಸಾರ್ವಜನಿಕರು ಹಾಗೂ ವೈದ್ಯಾಧಿಕಾರಿ, ಅರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಸಂಗಮನಾಥ ಬಾಳಿಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ರೋಹಿತ ರಾಠೋಡ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 