ನನ್ನದೆ ತಪ್ಪು ಕವನ ಸಂಕಲನ ಬಿಡುಗಡೆ ಸಮಾರಂಭ
My Mistake Poetry Collection Release Ceremony
ಲೋಕದರ್ಶನ ವರದಿ
ಯಮಕನಮರಡಿ 15: ಗಡಿಭಾಗದ ಹುಕ್ಕೇರಿ ತಾಲ್ಲೂಕಿನ ಸೊಲಾಪುರ ಗ್ರಾಮ ಪಂಚಾಯ್ತಿಯಲ್ಲಿ ವಿಶ್ವ ಕನ್ನಡಿಗ ಡಾ. ಕುಮಾರ ತಳವಾರ ವಿರಚಿತ "ನನ್ನದೆ ತಪ್ಪು " ಕವನಸಂಕಲನ ಬಿಡುಗಡೆ ಸಮಾರಂಭ ಜರುಗಿತು. ಇದೇ ಸಂದರ್ಭದಲ್ಲಿ ಹುಕ್ಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಕಾಶ ಅವಲಕ್ಕಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಸಾಪದ ಸದಸ್ಯರಾದ ಎ ಬಿ ನಾಯಿಕ, ಕಾಡೇಶ ಬಸ್ತವಾಡೆ, ಖನ್ನಿನಾಯ್ಕಸರ್, ರೈತ ಸಂಘದ ಅಧ್ಯಕ್ಷ, ಶಿಂತ್ರೆ ಗ್ರಾಮದ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು. ಕಸಾಪ ಪರವಾಗಿ ಕವಿ ಕುಮಾರ ತಳವಾರ ಅವರನ್ನು ಸತ್ಕಾರಿಸಲಾಯಿತು. ಈ ಸಮಾರಂಭದಲ್ಲಿ ಕುಮಾರ ಅವರಿಂದ ಎಸ್ಎಸ್ಎಲ್ಸಿ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗು ಅಗ್ನಿವೀರ ಸೈನಿಕರ ಪಾಲಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 