ಎಸ್.ಟಿ ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್ ನಾಗರಾಜ
ಲೋಕದರ್ಶನ ವರದಿ
ಕಂಪ್ಲಿ 14 : ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದ ಎಸ್.ಟಿ ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೆಳಗೋಡು ಗ್ರಾಮದ ಎನ್ ನಾಗರಾಜ ಇವರು ನೇಮಕಗೊಂಡಿದ್ದು, ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ಬೆಳಗೋಡುಗ್ರಾಮದ ಎನ್ ನಾಗರಾಜ ನೇಮಕಾತಿ ಆದೇಶ ಪ್ರತಿ ವಿತರಿಸಲಾಯಿತು.