ಎನ್.ಎಸ್.ಎಸ್. ವಾಷರ್ಿಕ ಶಿಬಿರ ಉದ್ಘಾಟನೆ
ಹಾವೇರಿ, 27: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ತಾಲೂಕಿನ ಬೂದಗಟ್ಟಿ ಗ್ರಾಮದಲ್ಲಿ ಹಮ್ಮಕೊಂಡಿರುವ 2018-19 ನೇ ಸಾಲಿನ ವಾಷರ್ಿಕ ಶಿಬಿರವನ್ನು ಶಾಸಕ ನೆಹರೂ ಓಲೇಕಾರ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಕಾಲೇಜು ಒಕ್ಕೂಟದ ಕಾಯರ್ಧ್ಯಕ್ಷ ದೀಪಕ ಕೊಲ್ಲಾಪುರೆ, ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ, ಡಾ|| ಜಗದೀಶ ಹೊಸಮನಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತವ್ವ ಕುರುಬರ, ಉಪಾಧ್ಯಕ್ಷರು, ಸದಸ್ಯರು, ಭರಮಪ್ಪ ಕೋಡಿಹಳ್ಳಿ, ಮಹಾಂತೇಶ ಹೊಸಮನಿ, ಫಕ್ಕೀರೇಶ ಹೊಸಮನಿ, ಅಧಿಕಾರಿ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಎನ್.ಎಸ್.ಎಸ್. ಶಿಬಿರಾಥರ್ಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 