ಎನ್‌ಎಸ್‌ಎಸ್ ಶಿಬಿರಗಳು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ: ಪಾಟೀಲ
NSS camps enhance human values in children: Patil
ವಿಜಯಪುರ 05: ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ಸಹಬಾಳ್ವೆ, ಸಂಘಟನೆ, ಸಮಾಧಾನ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದ್ದಾರೆ.
ಬುಧವಾರ ತಿಕೋಟಾ ತಾಲೂಕಿನ ಸಿದ್ದಪೂರ ಕೆ ಗ್ರಾಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾದ ವಿಶೇಷ ಶಿಬಿರದಲ್ಲಿ ಅವರು ಹೇಳಿದರು.
ಇಂಥ ಶಿಬಿರಗಳಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಕಲಿಸುತ್ತವೆ ಎಂದು ಅವರು ತಿಳಿಸಿದರು.
ಎನ್‌ಎಸ್‌ಎಸ್ ಯೋಜನಾ ಅಧಿಕಾರಿ ಡಾ. ರಾವಸಾಬ ದೇಶಮುಖ, ವಿಜಯಪುರ ಸರಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಡಾ. ಭುವನೇಶ್ವರಿ, ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್. ಎಂ. ಅವಟಿ ಅವರು ಎನ್‌ಎಸ್‌ಎಸ್ ಮತ್ತು ಯುವಕರ ಅಭಿವೃದ್ದಿ ಕುರಿತು ಮಾತನಾಡಿದರು.
ಈಶ್ವರಿ ಸ್ವಾಗತಿಸಿದರು. ವಿನಯ ನಿರೂಪಿಸಿ ವಂದಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 