ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಎನ್.ಎಸ್.ಎಸ್ ಆಚರಣೆ
NSS celebration at the Law School of BLDE Deemed University
ವಿಜಯಪುರ 26 : ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ಎನ್.ಎಸ್.ಎಸ್ ದಿನ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ. ಸಂಸ್ಥೆಯ ತಿಕೋಟಾದಲ್ಲಿರುವ ನೂತನ ವಾಣಿಜ್ಯ ಮತ್ತು ಕಲಾ ಮಹಾವಿದ್ಯಾಲಯದ ನಿವೃತ್ತ ಆರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಚ್. ಎಂ. ಸಜ್ಜಾದೆ, ವಿದ್ಯಾರ್ಥಿಗಳು ಎನ್.ಎಸ್.ಎಸ್ ಚಟುವಟಿಕೆಗಳಲ್ಲಿ ಪಾಲ್ಗೋಳ್ಳಬೇಕು.
ಇದರಿಂದ ವಿದ್ಯಾರ್ಥಿಗಳು ವೈಯಕ್ತಿಕವಾಗಿ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದು ಮತ್ತು ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾನೂನು ಶಾಲೆಯ ಪ್ರಾಚಾರ್ಯ ಪ್ರೊ. ಡಾ. ರಘುವೀರ ಜಿ. ಕುಲಕರ್ಣಿ, ಎನ್.ಎಸ್.ಎಸ್ ಘಟಕದ ಸಂಯೋಜಕ ಶೇಷಾದ್ರಿ ಕೆ. ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 