ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ನಬಿಸಾಬ್ ಖುದ್ದುನ್ನವರ
Nabisab Khuddunnavar for the District-Level Best Teacher Award
ಬೆಳಗಾವಿ 09 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಖೋದಾನಪೂರ ಇದರ ಶಿಕ್ಷಕರು, ಸಂಗೊಳ್ಳಿ ಗ್ರಾಮದ ನಿವಾಸಿಗಳು, ಆದ ನಬಿಸಾಬ್ ಇಮಾಮಸಾಬ ಖುದ್ದುನ್ನವರ ಇವರಿಗೆ ಇತ್ತಿಚ್ಚಿಗೆ ನಡೆದ ಜಿಲ್ಲಾ ಮಟ್ಟದ 2026 ನೇ ಸಾಲಿನ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಅನೇಕ ಭಾಗಗಳಿಂದ ಬಂದಂತ ಶಿಕ್ಷಕರು ಭಾಗವಹಿಸಿದ್ದರು..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 