ಕಾರವಾರ

ಅಧಿಕಾರ ಸ್ವೀಕಾರ

ಅಧಿಕಾರ ಸ್ವೀಕಾರ

ಕಾರವಾರ 16 :ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಚೇರಿಯ ಪ್ರಭಾರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಯಾಗಿ ನಾಗಜ್ಯೋತಿ ವಿ. ನಾಯ್ಕ್‌ಅವರು ಇತ್ತೀಚೆಗೆ ನಿಯೋಜನೆಗೊಂಡಿದ್ದಾರೆ. 

ಈ ಹಿಂದೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಬಿ. ಮಲ್ಲಿಕಾರ್ಜುನಪ್ಪ ಅವರು ಬೆಂಗಳೂರಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗಜ್ಯೋತಿ ವಿ. ನಾಯ್ಕ್‌ಅವರನ್ನು ಹೆಚ್ಚುವರಿಯಾಗಿ ಉತ್ತರ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದೆ. 


ಸುದ್ದಿ ಓದಿ