ನಾಗರ ಪಂಚಮಿ: ಗೋರಂಟಿ ಕಾರ್ಯಕ್ರಮ
Nagar Panchami: Goranti programme
ಯರಗಟ್ಟಿ 27: ಸಮೀಪದ ಮುನವಳ್ಳಿ ಪಟ್ಟಣದ ಶ್ರೀ ಗಜಾನನ ವಿದ್ಯಾವರ್ಧಕ ಮತ್ತು ಜನಕಲ್ಯಾಣ ಟ್ರಸ್ಟ್ನ ಶ್ರೀ ಕುಮಾರೇಶ್ವರ ವಿದ್ಯಾ ಮಂದಿರದಲ್ಲಿ ನಾಗರ ಪಂಚಮಿ ಅಂಗವಾಗಿ ಮಣ್ಣಿನ ನಾಗಮೂರ್ತಿ ಮಾಡುವುದು ಹಾಗೂ ಗೋರಂಟಿ ಕಾರ್ಯಕ್ರಮ ಜರುಗಿತು. ಅನುರಾಧಾ ಬೆಟಗೇರಿ, ಸಾಧನಾ ಗೌಡರ, ಸುಜಾತಾ ರೇಣಕೆ, ವಿದ್ಯಾ ರೇಣಕೆ, ಶಹಾಪೂರ, ಮರಡಿಮಠ, ಹಿಂಬರಕಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 