ದಯಾಮರಣ ಕೋರಿದ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ
Nalini
ಚೆನ್ನೈ, ನ 30-ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ನಳಿನಿ, ತಮ್ಮ ಮತ್ತು ಪತಿ ಮುರುಗನ್ ಅಲಿಯಾಸ್ ಶ್ರೀಹರನ್ ಅವರ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.
ತಾವು ಕಳೆದ 28 ವರ್ಷಗಳಿಂದ ಸಜಾಬಂಧಿಯಾಗಿರುವ ವೆಲ್ಲೂರು ಜೈಲಾಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದಯಾಮರಣ ನೀಡಬೇಕು ಎಂದು ಕೋರಿ ನಳಿನಿ ಅವರು ಪ್ರಧಾನಿ ನರೇಂದ್ರ ಮೋದಿ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮರೇಷ್ ಪ್ರತಾಪ್ ಸಹಿ ಮತ್ತು ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 