ನಂದೀಶಗೆ ಫೋಟೋಗ್ರಾಫಿ ಕ್ಷೇತ್ರದ ಸಾಧಕ ಪ್ರಶಸ್ತಿ
Nandish wins achievement award in the field of photography
ಲೋಕದರ್ಶನ ವರದಿ
ನಂದೀಶಗೆ ಫೋಟೋಗ್ರಾಫಿ ಕ್ಷೇತ್ರದ ಸಾಧಕ ಪ್ರಶಸ್ತಿ
ಧಾರವಾಡ 20: ತಾಲೂಕಿನ ಅಮ್ಮಿನಬಾವಿ ಗ್ರಾಮದ ಯುವ ಛಾಯಾಚಿತ್ರ ಗ್ರಾಹಕ ನಂದೀಶಕುಮಾರ ಗು. ಯರಗಂಬಳಿಮಠ ಅವರಿಗೆ ಶ್ರೇಷ್ಠ ಗುಣಮಟ್ಟದ ಫೋಟೋಗ್ರಾಫೀ ಕ್ಷೇತ್ರದ ವ್ಯವಹಾರ ಸಾಧನೆಗಾಗಿ ಬೆಂಗಳೂರಿನ ನಾರಾ ಮೀಡಿಯಾ ಇವೆಂಟ್ಸ್ ಸಂಸ್ಥೆ ಕೊಡಮಾಡುವ 2025ನೆಯ ಸಾಲಿನ ‘ಕರ್ನಾಟಕ ವ್ಯವಹಾರ ಸಾಧಕ ಪ್ರಶಸ್ತಿ’ ಲಭಿಸಿದೆ.
ಬೆಂಗಳೂರಿನ ಖಾಸಗಿ ಹೊಟೆಲ್ದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ‘ಕೆಜಿಎಫ್’ ಖ್ಯಾತಿಯ ಚಲನಚಿತ್ರ ನಟ ಗರುಡಾ ರಾಮನ್ ನಂದೀಶಕುಮಾರ ಗು. ಯರಗಂಬಳಿಮಠ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರಿನ ಖ್ಯಾತ ಉದ್ಯಮಿ ರೂಪಾ ಹಾಗೂ ನಾರಾ ಮೀಡಿಯಾ ಇವೆಂಟ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ರಶ್ಮಿ ಎಸ್.ಎ. ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕ ಗಣ್ಯರು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 