ಶಿಕ್ಷಕಿ ವೀಣಾ ಹಿರೇಮಠಗೆ ರಾಷ್ಟ್ರೀಯ ಆದರ್ಶ ಶಿಕ್ಷಕಿ ಪ್ರಶಸ್ತಿ
ಬೈಲಹೊಂಗಲ 13: ತಾಲ್ಲೂಕಿನ ನಾಗನೂರ ಗ್ರಾಮದ ಶಿಕ್ಷಕಿ ವೀಣಾ ಎಸ್. ಹಿರೇಮಠ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕನಕ ಸಭಾ ಭವನದಲ್ಲಿ ನಡೆದ ನುಡಿ ಸಡಗರ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶಿಕ್ಷಕಿಯ ಸಾಧನೆಗೆ ಗ್ರಾಮಸ್ಥರು, ಶಿಕ್ಷಕ ವೃಂದ್ಧ ಹರ್ಷ ವ್ಯಕ್ತಪಡಿಸಿದ್ದಾರೆ.