ಬಳ್ಳಾರಿ

ರಾಷ್ಟ್ರೀಯ ಗ್ರಂಥಾಲಯ ದಿನ ಆಚರಣೆ

ರಾಷ್ಟ್ರೀಯ ಗ್ರಂಥಾಲಯ ದಿನ ಆಚರಣೆ

ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರೀಯ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಾಲಯ ದಿನ’ವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ತಿಪ್ಪೇರುದ್ರಪ್ಪ ಜೆ., ಕುಲಸಚಿವರಾದ ರುದ್ರೇಶ್ ಎಸ್ ಎನ್, ಗ್ರಂಥಪಾಲಕರಾದ ಪ್ರೊ. ಮಾರಣ್ಣ ಹಾಗೂ ಇನ್ನಿತರ ಸಿಬ್ಬಂದಿ ಡಾ. ಎಸ್ ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಮಾಡಿದರು. 


ಸುದ್ದಿ ಓದಿ