ಎಲಬುರ್ಗ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಯಲಬುರ್ಗಾ 31: ಇಲ್ಲಿನ ಡಾ.ಜಗಜೀವನರಾಂ ನಗರದ 4ನೇ ಅಂಗನವಾಡಿ ಕೇಂದ್ರದಲ್ಲಿ ರಾಷ್ರ್ಟೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಪಂ ಸದಸ್ಯೆ ಬಸಮ್ಮ ಈರಪ್ಪ ಬಣಕಾರ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಮಂಜುಳಾ ಹಣಗಿ, ಆಶಾ ಕಾರ್ಯಕರ್ತೆ ದುರಗಮ್ಮ ಬಾವಿಮನಿ ಹಾಗೂ ಮತ್ತಿತರರು ಇದ್ದರು.

ಸುದ್ದಿ ಓದಿ