ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
National Pulse Polio Program successfully conducted
ಲೋಕದರ್ಶನ ವರದಿ
ಯಮಕನಮರಡಿ 28 : ಸಮೀಪದ ಆನಂದಪುರ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ ಅವರಣದಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ದಿನಾಂಕ 30 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು ಹುಕ್ಕೇರಿ ತಾಲೂಕ ವೈದ್ಯಾಧಿಕಾರಿಗಳಾದ ಉದಯ ಕುಮಾರ್ ಕುಡಚಿ ಹಾಗೂ ಹತ್ತಿರಗಿ ಮಾಜಿ ಗ್ರಾಮ ಪಂ ಅಧ್ಯಕ್ಷ ಮಹಾದೇವ್ ಪಟೋಲಿ ಉಪಸ್ಥಿತರಿದ್ದು ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕಿದರು ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯ ಕರ್ತೀಯರು ಹಾಗೂ ಆಶಾ ಕಾರ್ಯಕರ್ತೀಯರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮ ಉದ್ದೇಶಿಸಿ ಉದಯ ಕುಡಚಿ ಅವರು ಮಾತನಾಡುತ್ತಾ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ನೂರಕ್ಕೆ ನೂರರಷ್ಟು ಯಶಸ್ವಿಯಾಗಿ ಜರುಗುತ್ತಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಸ್ಥಳೀಯ ಪತ್ರಕರ್ತರ ಬಳಗದವರಾದ ಸಂಜು ಮುಷ್ಟಿಗಿ ಕಲ್ಲಪ್ಪ ಕಾಮ ನಾಯಕ್ ಪ್ರಭು ಕೋತ ಭೀಮಪ್ಪ ಕೋತೆಕ್ರ ಗೋಪಾಲ ಚಪನಿ ನ್ಯಾಯವಾದಿಗಳಾದ ದಡ್ಡಿ ಮುಂತಾದವರು ಉಪಸ್ಥಿತರಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 