ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
National Unity Day: Taking the Pledge of Allegiance
ಲೋಕದರ್ಶನ ವರದಿ
ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 31: ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರದ ಐಕ್ಯತೆ, ಸಮಗ್ರತೆ , ಭದ್ರತೆಯನ್ನು ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಬೋಧಿಸಿದರು. ಈ ಸಂದರ್ಭದಲ್ಲಿ ಭೂ ದಾಖಲೆ ಇಲಾಖೆ ಉಪನಿರ್ದೇಶಕ ಜಿ.ಜೆ, ರುದ್ರಣ್ಣಗೌಡ, ಕಂದಾಯ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 