ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ
National Unity Day program
ಧಾರವಾಡ 31: ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಹಾಗೂ ಜಿಲ್ಲಾ ಎನ್.ಎಸ್.ಎಸ್. ಘಟಕ, ಮೇರಾ ಯುವ ಭಾರತ ಮತ್ತು ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ ಮತ್ತು ಏಕತಾ ಓಟ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಮುರಳಿಧರ ಕಾರಭಾರಿ ನೆರಿದಿದ್ದ ಎಲ್ಲರಿಗೂ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆಯನ್ನು ಭೋಧಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ರಾಜಕುಮಾರ ಭಜಂತ್ರಿ. ಮೇರಾ ಯುವ ಭಾರತ ಇಲಾಖೆಯ ಅಧಿಕಾರಿ ಗೌತಮ್ ರೆಡ್ಡಿ, ಸಾಯಿ ಕಾಲೇಜಿನ ವ್ಯೆವಸ್ಥಾಪಕಿ ಡಾ. ವೀಣಾ ಬಿರಾದಾರ ಮತ್ತು ಎನ್.ಎಸ್.ಎಸ್. ಅಧಿಕಾರಿ ಬಾಬುಸಾಬ್ ಮೊರಂಕರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮುಂತಾದವರು ಭಾಗವಹಿಸಿದ್ದರು.ಫೋಟೋ ಲಗತ್ತಿಸಲಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 