ರಾಷ್ಟ್ರೀಯ ಮತದಾರರ ದಿನ ಆಚರಣೆ
ಮುಂಡಗೋಡ 25: ರಾಷ್ಟ್ರೀಯ ಮತದಾರರ ದಿನವನ್ನು ಸೋಮವಾರ ಪಟ್ಟಣದ ಮಿನಿ ವಿಧಾನಸೌದ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ ಶ್ರೀಧರ ಮುಂದಲಮನಿ ಪ್ರತಿಜ್ಞಾ ವಿಧಿ ಭೋಧಿಸಿದರು, ಕ್ಷೇತ್ರ ಶಿಕ್ಷಣಾಧಿಕಾರಿ ವಿರುಪಾಕ್ಷ ನಡುವಿನಮನಿ, ಸಿ.ಪಿ.ಐ ಪ್ರಭುಗೌಡ, ಮುಖ್ಯಾಧಿಕಾರಿ ಸಂಗನಬಸಯ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಇಂದಿರಾ ಬಾಗಲಕೋಟ, ಮುಂತಾದವರು ಉಪಸ್ಥಿತರಿದ್ದರು.