ಶ್ರಾವಣ ಮಾಸ ಪ್ರಯುಕ್ತ ನವಗ್ರಹ ದೇವಸ್ಥಾನ ಮಹಾಪೂಜೆ, ಪ್ರಸಾದ ವ್ಯವಸ್ಥೆ
Navagraha Temple Mahapuja, Prasad arrangement during Shravan month
ನೇಸರಗಿ, 25 ; ಇಲ್ಲಿನ ಗ್ರಾಮ ಪಂಚಾಯತ ಕಾರ್ಯಾಲಯದ ಹತ್ತಿರ ಇರುವ ನವಗ್ರಹ ದೇವಸ್ಥಾನದಲ್ಲಿ ಪಾವಿತ್ರ ಮಾಸ ಶ್ರಾವಣ ಪ್ರಯುಕ್ತ ಶುಕ್ರವಾರದಂದು ಬೆಳಿಗ್ಗೆ 8-00 ಘಂಟೆಗೆ ರುದ್ರಾಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು. 11-00 ಘಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಂ ಪಂ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 