ಮಿಲ್ಲತ್ ಶಾಲೆಯ ನಾಜಿಯಾ ಬೇಗಂಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ
Nazia Begum of Millat School awarded Best Teacher Award
ಕೊಪ್ಪಳ 06 : ಖಾಜಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟ ಕೊಪ್ಪಳ ಕೃಸುಮ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಜರುಗಿದ ಶಿಕ್ಷಕರ ದಿನಾಚರಣೆಯಲ್ಲಿ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಕೊಪ್ಪಳ ನಗರದ ಮಿಲ್ಲತ್ ಪಬ್ಲಿಕ್ ಶಾಲೆ ಯಲ್ಲಿ ಸಹ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕುಮಾರಿ ನಾಜಿಯಾಬೇಗಂ ಸುಲ್ತಾನ್ ಸಾಬ್ ನಿರ್ಮಿತಿ ಕೇಂದ್ರ ಸಾಕಿನ್ ಕೊಪ್ಪಳ ರವರಿಗೆ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ನಗರದ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಶನಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಮಾರಂಭದಲ್ಲಿ ಗದುಗಿನ ಶ್ರೀ ಗಳು ಪಾಲ್ಗೊಂಡು ಆಶೀರ್ವಚನ ನೀಡಿದರು ಕಾರ್ಯಕ್ರಮ ಸಂಘಟಕ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷರಾದ ಆರ್ ಬಿ ಪಾನ್ಗಂಟಿ ಅಧ್ಯಕ್ಷರಾದ ಶಾಹಿದ್ ತಹಸೀಲ್ದಾರ್ ಅಲಿಮುದ್ದಿನ ಸೇರಿದಂತೆ ಪತ್ರಕರ್ತ ಸಾಧಿಕ ಅಲಿ ಇತರ ಪದಾಧಿಕಾರಿಗಳು ಅನೇಕರು ಪಾಲ್ಗೊಂಡಿದ್ದು ರಾಯಚೂರಿನ ಜಾವೇದ್ ರವರು ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಕಾರ್ಯಕ್ರಮ ಕುರಿತು ಮಾತನಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 