ಮಾತುಕತೆ : ಅಜಿತ್ ಧೋವಲ್ ಭಾಗಿ
ನವದೆಹಲಿ, ಡಿ 21 ಭಾರತ-ಚೀನಾ
ಗಡಿ ಪ್ರಶ್ನೆಯ ವಿಶೇಷ ಪ್ರತಿನಿಧಿಗಳ 22 ನೇ ಸಭೆ ರಾಷ್ಟ್ರ ರಾಜಧಾನಿಯಲ್ಲಿಂದು ನಡೆಯಲಿದೆ. ಭಾರತೀಯ
ನಿಯೋಗದ ನೇತೃತ್ವವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಹಿಸಲಿದ್ದು, ವಿದೇಶಾಂಗ ಸಚಿವ
ವಾಂಗ್ ಯಿ ಚೀನಾ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಈ ವರ್ಷದ ಅಕ್ಟೋಬರ್‌ನಲ್ಲಿ ಮಾಮಲ್ಲಾಪುರದಲ್ಲಿ
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ 2 ನೇ ಅನೌಪಚಾರಿಕ ಶೃಂಗಸಭೆಯ ನಂತರ ಉಭಯ
ದೇಶಗಳ ವಿಶೇಷ ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು
"ಎರಡೂ ಕಡೆಯವರಿಗೆ ಸ್ವೀಕಾರಾರ್ಹ" ಗಡಿ ಸಮಸ್ಯೆಗೆ ನ್ಯಾಯಯುತ ಮತ್ತು ಸಮಂಜಸವಾದ ಪರಿಹಾರಕ್ಕಾಗಿ
ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. “ವಿಶೇಷ ಪ್ರತಿನಿಧಿ (ಎಸ್ಆರ್) ಮಾತುಕತೆಗಳು ಮುಖ್ಯ
ಮಾತುಕತೆ ಮತ್ತು ಕಾರ್ಯತಂತ್ರದ ಸಂವಹನಗಳಿಗೆ ಪ್ರಮುಖ ವೇದಿಕೆಯಾಗಿದೆ" ಎಂದು ಚೀನಾದ ವಿದೇಶಾಂಗ
ಸಚಿವಾಲಯ ಹೇಳಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 