ನಸಲಾಪುರದ ಏಳಾಚಾರ್ಯ ವಿದ್ಯಾನಂದ ಶಿಕ್ಷಣ ಸಂಸ್ಥೆಗೆ ನೂತನ ಆಡಳಿತ ಮಂಡಳಿ ಆಯ್ಕೆ
New Governing Body Elected for Nasalapura's Elacharya Vidyananda Educational Institution
ರಾಯಬಾಗ 04 : ತಾಲೂಕಿನ ನಸಲಾಪುರ ಗ್ರಾಮದ ಏಳಾಚಾರ್ಯ ವಿದ್ಯಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ಇಂದು ನಡೆಯಿತು. ಸಭೆಯಲ್ಲಿ ಸಂಸ್ಥೆಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಶಾಂತಿನಾಥ ಗುಂಡಪ್ಪ ಕಾಂತೆ, ಉಪಾಧ್ಯಕ್ಷರಾಗಿ ಬಹುಬಲಿ ಭೂಪಾಲ ಹೊಸೂರೆ ಹಾಗೂ ಕಾರ್ಯದರ್ಶಿಯಾಗಿ ರಮೇಶ್ ಅಡಪ್ಪ ಕಾಗವಾಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳನ್ನು ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಸಿಬ್ಬಂದಿ ವರ್ಗ, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಅಭಿನಂದಿಸಿ ಶುಭ ಹಾರೈಸಿದರು. ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 