ರಾಣೆಬೆನ್ನೂರ

ನೂತನ ಅಧ್ಯಕ್ಷ- ಪದಾಧಿಕಾರಿಗಳ ಆಯ್ಕೆ

ನೂತನ ಅಧ್ಯಕ್ಷ- ಪದಾಧಿಕಾರಿಗಳ ಆಯ್ಕೆ

ಲೋಕದರ್ಶನ ವರದಿ 

ರಾಣೇಬೆನ್ನೂರು 21: ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ   

ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ಕೃಷ್ಣಮೂರ್ತಿ ಎಸ್‌. ಲಮಾಣಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕೆ.ಬಾರ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶಎನ್‌. ಹೊಸಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಕೆ.ರಾಜನಹಳ್ಳಿ, ರಾಣೇಬೆನ್ನೂರು ತಾಲೂಕ ಅಧ್ಯಕ್ಷ ಶಿವಾನಂದ ಎಚ್‌. ಹೊಸಮನಿ, ಬ್ಯಾಡಗಿ ತಾಲೂಕ ಅಧ್ಯಕ್ಷ ಶಿವಯೋಗಿ ಡಿ. ಗಡಾದ ಇವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಆದೇಶಿಸಿದ್ದಾರೆ. 


ಸುದ್ದಿ ಓದಿ