ನಾವಲಗಿಯಲ್ಲಿ ಗ್ರಾಮ ದೇವತೆ ನೂತನ ಮೂರ್ತಿ ಪ್ರತಿಷ್ಠಾಪನೆ
New idol of village deity installed in Navalagi
ರಬಕವಿ-ಬನಹಟ್ಟಿ 13 : ಬನಹಟ್ಟಿ ಸಮೀಪದ ನಾವಲಗಿ ಗ್ರಾಮದ ಗ್ರಾಮ ದೇವತೆ ದ್ಯಾಮವ್ವ ಹಾಗೂ ಲಕ್ಕವ್ವ ತಾಯಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು. ಬೆಳಿಗ್ಗೆ 8 ಗಂಟೆಗೆ ರುದ್ರಾಭಿಷೇಕ ಮತ್ತು ಹೋಮ-ಹವನ ಜರುಗಿತು ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಗ್ರಾಮದ ಸಕಲ ಸದ್ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 