ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸದಸ್ಯರಿಗೆ ಸನ್ಮಾನ
New members of the Agricultural Credit Cooperative Society honored
ಲೋಕದರ್ಶನ ವರದಿ
ಶಿಗ್ಗಾಂವಿ 30: ಗ್ರಾಮೀಣ ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಒಂದು ಕೋಟಿ ರೂಗಳನ್ನು ದಿರ್ಘಾವದಿ ಸಾಲವನ್ನು ನೀಡುವ ಉದ್ದೇಶವಿದ್ದು ಅದರ ಕುರಿತು ಪ್ರಯತ್ನವನ್ನು ಮಾಡುತ್ತಿದ್ದು ಸದ್ಯದಲ್ಲಿಯೇ ಮಂಜುರಾತಿಯನ್ನು ಮಾಡುವ ಭರವಸೆಯಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ್ವರ ಕಂಬಾಳಿಮಠ ಹೇಳಿದರು. ತಾಲೂಕಿನ ಎನ್ ಎಂ ತಡಸ (ನೀರಲಗಿ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೂತನ ಸದಸ್ಯರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು. ನೀರಲಗಿಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡಕ್ಕೆ ಎರಡು ಲಕ್ಷ ರೂಗಳ ಅನುದಾನವನ್ನು ನೀಡುವದಾಗಿ ಭರವಸೆಯನ್ನು ನೀಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 