ಹಣಕಾಸು ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾರ್ಹತೆ ವೃದ್ಧಿಗೆ ಹೊಸ ಅವಕಾಶ
New opportunity for students to improve employability in the financial sector
ಲೋಕದರ್ಶನ ವರದಿ
ಬೆಳಗಾವಿ 20: ಹಿಂದವಾಡಿಯ ಕರ್ನಾಟಕ ಲಾ ಸೊಸೈಟಿಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಜುಕೇಶನ್ ಆ್ಯಂಡ್ ರಿಸರ್ಚ್ ಹಾಗೂ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ ಸ್ಥಾಪಿಸಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯುರೀಟೀಸ್ ಮಾರ್ಕೆಟ್ಸ್ ನಡುವೆ ಶೈಕ್ಷಣಿಕ ಸಹಯೋಗಕ್ಕಾಗಿ ಲೆಟರ್ ಆಫ್ ಅಂಡಸ್ರ್ಟ್ಯಾಂಡಿಂಗ್‌ಗೆ ಸಹಿ ಮಾಡಲಾಗಿದೆ.
ಶೈಕ್ಷಣಿಕ ಕ್ಷೇತ್ರ ಮತ್ತು ಹಣಕಾಸು ಸೇವಾ ಉದ್ಯಮದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಷೇರು ಮಾರುಕಟ್ಟೆ ಮತ್ತು ಹಣಕಾಸು ಕ್ಷೇತ್ರದಲ್ಲಿ ವಿಶೇಷ ಕೌಶಲ್ಯ ಹಾಗೂ ಪ್ರಾಯೋಗಿಕ ಜ್ಞಾನ ಪಡೆಯಲು ಅವಕಾಶ ಕಲ್ಪಿಸಲಿದೆ.
ಒಪ್ಪಂದದಡಿ ಕೆಎಲೆಸ್ ಐಎಮ್‌ಇಆರ್ ವಿದ್ಯಾರ್ಥಿಗಳು ಮ್ಯೂಚುಯಲ್ ಫಂಡ್ಗಳು, ಡೆರಿವೇಟಿವ್ಗಳು, ಸೆಕ್ಯುರೀಟೀಸ್ ಮಾರುಕಟ್ಟೆ ಕಾರ್ಯಾಚರಣೆ, ಹೂಡಿಕೆ ಸಲಹಾ ಸೇವೆಗಳು, ಸಂಶೋಧನಾ ವಿಶ್ಲೇಷಣೆ ಸೇರಿದಂತೆ ವಿವಿಧ ಹಣಕಾಸು ಕ್ಷೇತ್ರಗಳಿಗೆ ಸಂಬಂಧಿಸಿದ ಓಋಒ ಪ್ರಮಾಣೀಕರಣ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಪಡೆಯಲಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 