ನೂತನ ಶಾಲಾ ಕಟ್ಟಡ ಉದ್ಘಾಟನೆ, ವಿವಿದ ಕಾಮಗಾರಿಗೆ ಚಾಲನೆ
New school building inaugurated, various works launched
ಯಮಕನಮರಡಿ, 16 ; ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗವನಾಳ ಕೋಚರಿ ಗೋಟುರ್ ಗ್ರಾಮಗಳಲ್ಲಿ ಅಂದಾಜು ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಏಳು ಶಾಲಾ ಕಟ್ಟಡಗಳನ್ನು ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಅವರು ದಿನಾಂಕ 15ರಂದು ಉದ್ಘಾಟಿಸಿದರು.
ಜಿನರಾಳ ಗ್ರಾಮದಲ್ಲಿ 20 ಲಕ್ಷ ರೂಗಳ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮೊಸರಗುಪ್ಪಿ ಶ್ರೀ ಲಕ್ಷ್ಮೀದೇವಿ ಸಮುದಾಯ ಭವನಕ್ಕೆ ಚಾಲನೆ ನೀಡಿದರುರ 20 ಲಕ್ಷ ರೂಗಳ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ಶಿಕ್ಷಕರ ಬಳಗ ಗ್ರಾಮದ ಮುಖಂಡರು ಮಹಿಳಾಮನಿಗಳು ಉಪಸ್ಥಿತರಿದ್ದು ಜಿನರಾಳ ಗ್ರಾಮದಲ್ಲಿ 20 ರೂಗಳ ಕಾಮಗಾರಿಗೆಲ ಚಾಲನೆ ನೀಡಿದರು ಭವನ ಪೂಜಾ ಸಮಾರಂಭದಲ್ಲಿ ಗ್ರಾಮದ ಮುಖಂಡರು ಹಾಗೂ ಮೊಸರುಗುಪ್ಪಿ ಗ್ರಾಮದ ಹಿರಿಯರು ಉಪಸ್ಥಿತರಿದ್ದು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 