ಶಿರಗುಪ್ಪಿಯಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟನೆ
New school room inaugurated in Shiraguppi
ಲೋಕದರ್ಶನ ವರದಿ
ಕಾಗವಾಡ 04: ತಾಲೂಕಿನ ಶಿರಗುಪ್ಪಿ ಗ್ರಾಮದ ಸರ್ಕಾರಿ ಕನ್ನಡ/ಉರ್ದು ಪ್ರೌಢ ಶಾಲೆಯಲ್ಲಿ ಸನ್ 2023-24 ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿಎಂಎಸ್) ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ವಿಜಯ ಅಕಿವಾಟೆ ಗುರುವಾರ ದಿ. 04 ರಂದು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮೂಖ್ಯೋಪಾಧ್ಯಾಯಕಿ ಉಜ್ವಲಾ ಮಗದುಮ್ಮ, ಎಸ್ಡಿಎಂಸಿ ಅಧ್ಯಕ್ಷ ಸಂತೋಷ ಕಿತಳೆ, ಅಧ್ಯಕ್ಷರು, ಕಾಗವಾಡ ಬ್ಲಾಕ್ ಸಂಪನ್ಮೂಲ ವ್ಯಕ್ತಿ ಭರತ ಭೀಲವಡೆ, ಮುಖಂಡ ಭೀಮು ಅಕಿವಾಟೆ, ಗ್ರಾ.ಪಂ. ಕಾರ್ಯದರ್ಶಿ ಯಶವಂತ ವಂಟಗುಡೆ ಸೇರಿದಂತೆ ಎಸ್ಡಿಎಂಸಿ ಸದಸ್ಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 