ನೂತನ ಸಚಿವರಾದ ರುದ್ರ್ಪ ಲಮಾಣಿ ಇವರಿಂದ ಮುಖ್ಯಮಂತ್ರಿಗೆ ಧನ್ಯವಾದ ಸಮರೆ್ಣ
Newly appointed Minister Rudrappa Lamani extends his gratitude to the Chief Minister
ಲೋಕದರ್ಶನ ವರದಿ
ಹಾವೇರಿ 05: ಕೇತ್ರದ ಶಾಸಕರು ಹಾಗೂ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ.ರುದ್ರ್ಪ.ಎಂ.ಲಮಾಣಿಯವರು. ರಾಜ್ಯದ ಮುಖ್ಯಮಂತ್ರಿಯವರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಇವರಿಗೆ ವಿಧಾನ ಸೌಧದಲ್ಲಿ ಬೇಟಿಯಾಗಿ ತಮ್ಮನ್ನು ಮಂತ್ರಿಯಾಗಿ ನೇಮಿಸಿದ್ದಕ್ಕಾಗಿ ಧನ್ಯವಾದ ಸಮರ್ಿಸಿದವರು. ಶ್ರೀ ರುದ್ರ್ಪ ಲಮಾಣಿ ಇವರ ಜೋತೆಗೆ ಕೆ.ಪಿ.ಸಿ.ಸಿ ನಿಕಟಪೂರ್ವ ಶಿಕ್ಷಕರು ಮತ್ತು ಪದವಿಧರ ಘಟಕದ ರಾಜ್ಯಧ್ಯಕ್ಷರಾದ ಡಾ.ಆರ್.ಎಂ.ಕುಬೇರ್ಪನವರು ಈ ಸಂದರ್ಭದಲ್ಲಿ ಹಾಜರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 