ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು: ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ಸುಮಲತಾ ಅಂಬರೀಶ್
ಬೆಂಗಳೂರು 25: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ವಿರುದ್ಧ ನಿಖಿಲ್ ಮೂರನೇ ಬಾರಿಗೂ ಸೋಲು ಕಂಡಿರುವ ಕುರಿತು ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ಉಪಚುನಾವಣೆ ಅಂತ ಬಂದಾಗ ರೂಲಿಂಗ್ ಪಾರ್ಟಿ ಗೆಲ್ಲೋದು ಸರ್ವೇ ಸಾಮಾನ್ಯ. ಇದನ್ನು ನೋಡುತ್ತಾ ಕೂಡ ಬಂದಿದ್ದೇವೆ. ಯಾವುದೇ ಪಾರ್ಟಿ ಇರಲಿ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದಾನೇ ಹೋರಾಡುತ್ತಾರೆ. ನಿಖಿಲ್ ಸೋಲಿನ ಬಗ್ಗೆ ನಾನೇನು ರಿಯಾಕ್ಷನ್ ಕೊಡಲು ಇಷ್ಟಪಡುವುದಿಲ್ಲ. ನಿಖಿಲ್ ಇನ್ನೂ ಯುವಕ, ಒಳ್ಳೆಯ ಭವಿಷ್ಯವಿದೆ. ಒಳ್ಳೆಯದಾಗಲಿ ಎಂದು ಹಾರೈಸಿ ಸುಮ್ಮನಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 