ನಿಂಗಪ್ಪಾ ಮಲ್ಲಪ್ಪ ಕಳ್ಳಿಗುದ್ದಿ ವ್ಯಕ್ತಿ ಕಾಣೆ
Ningappa Mallappa Kahliguddi person is missing
ಬೆಳಗಾವಿ, ಡಿ.08: ಗೋಕಾಕ ತಾಲೂಕಿನ ಕೊಳವಿ ಗ್ರಾಮದಲ್ಲಿ ವಾಸವಾಗಿದ ವಾಸವಾಗಿದ 48 ವರ್ಷ ವಯಸ್ಸಿನ ನಿಂಗಪ್ಪಾ ಮಲ್ಲಪ್ಪ ಕಳ್ಳಿಗುದ್ದಿ ಎಂಬ ವ್ಯಕ್ತಿಯು ಕಾಣೆಯಾಗಿರುತ್ತಾನೆ ಎಂದು ಎ. ಪಿ. ಎಮ್. ಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ವ್ಯಕ್ತಿಯು 5 ಅಡಿ ಎತ್ತರ, ಕಪ್ಪು ಮೈಬಣ್ಣ, ಸದೃವಾದ ಮೈಕಟ್ಟು,್ಪ ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ನಗರದ ಪೊಲೀಸ ಆಯುಕ್ತರಿಗೆ, ಎ. ಪಿ. ಎಮ್. ಸಿ ಪೊಲೀಸ ಠಾಣೆಯ ಇನ್ಸಪೆಕ್ಟರ್ ಅವರಿಗೆ ಅಥವಾ ಎ. ಪಿ. ಎಮ್. ಸಿ ಪೊಲೀಸ ಠಾಣೆಯ ದೂರವಾಣಿ ಸಂಖ್ಯೆ : 0831-2405250, 9480804106, 9480804047 ಗೆ ಸಂಪರ್ಕಿಸಬಹುದಾಗಿದೆ ಎಂದು ಎ. ಪಿ. ಎಮ್. ಸಿ ಪೊಲೀಸ ಠಾಣೆಯ ಇನ್ಸಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 