ನೀರವ್ ಮೋದಿ ದುಬಾರಿ ಕಲಾಕೃತಿ ಹರಾಜು ಮುಂದಕ್ಕೆ
ಮುಂಬಯಿ, ಫೆ 27 ; ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ನಂತರ ದೇಶ ಬಿಟ್ಟು ಪಲಾಯನ ಮಾಡಿದ ವಜ್ರದ ವ್ಯಾಪಾರಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ವಿಲಾಸಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.ಜಾರಿ ನಿರ್ದೇಶನಾಲಯದ ಪರವಾಗಿ ಇಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಯನ್ನು ಮುಂದಿನ ತಿಂಗಳ 5ಕ್ಕೆ ಮುಂದೂಡಲಾಗಿದೆ.ಈ ಹಾರಾಜಿನಿಂದ 40 ಕೋಟಿರೂಪಾಯಿ ಸಂಗ್ರಹವಾಗಲಿದೆ ಎಂದು ಇಡಿ ಮೂಲಗಳು ಹೇಳಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 