ನಿತು ಪಪ್ಪು ಯಾಧವ ಯುವತಿ ನಾಪತ್ತೆ
Nitu Pappu Yadav, a young woman, goes missing
ಬೆಳಗಾವಿ,ಏ.07 : ನಗರದ ಶಾಹೂ ನಗರದಲ್ಲಿ ಇರುವ ಶಕ್ತಿ ಮಹಿಳಾ ಸದನ ಕೇಂದ್ರದಲ್ಲಿ ಗಾರ್ಡ ಕೆಲಸ ಮಾಡುತಿದ್ದ 25 ವರ್ಷದ ನಿತು ಪಪ್ಪು ಯಾಧವ ಎಂಬ ಮಹಿಳೆ ಕಾಣೆಯಾಗಿರುವ ಕುರಿತು ಬೆಳಗಾವಿ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಮಹಿಳೆಯ ಚಹರೆ: 5 ಪೂಟ ಎತ್ತರ ಗೋದಿಗೆಂಪು, ಮೈಯಿಂದ ಸದೃಡ ಇದ್ದು, ಗುಲಾಬಿ ಬಣ್ಣದ ಚೂಡಿದಾರ ದರಿಸಿದ್ದು, ಕನ್ನಡ, ಲಂಬಾಣಿ, ಹಿಂದಿ ಭಾಷೆ ಮಾತನಾಡುತ್ತಾಳೆ. ಈ ಪ್ರಕಾರ ಚೆಹರೆಯುಳ್ಳ ಮಹಿಳೆಯು ಬಗ್ಗೆ ಮಾಹಿತಿ ದೊರೆತಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಅಥವಾ ಎ.ಪಿ.ಎಂ.ಸಿ ಪೊಲೀಸ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಇವರ ದೊರವಾಣಿ ಸಂಖ್ಯೆ (0831) 2405250. 9480804106, 948080404 ಗೆ ಸಂರಿ್ಕಸಬಹುದು ಎಂದು ಎಪಿಎಮ್‌ಸಿ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 