ಸೇನಾ ಕ್ಯಾಂಟೀನ್ಗೆ ಅಬಕಾರಿ ಸುಂಕವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
No excise duty on army canteens: Chief Minister Siddaramaiah
ಬೆಂಗಳೂರು 28: ರಾಜ್ಯದಲ್ಲಿ ನೆಲೆಸಿರುವ ನಿವೃತ್ತ ಸೈನಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ. ಸೇನಾ ಕ್ಯಾಂಟೀನ್ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ಸೈನಿಕರ ಅಗತ್ಯಗಳಿಗೆ, ಅವರ ಬೆಂಬಲಕ್ಕೆ ನಮ್ಮ ಸರ್ಕಾರ ಯಾವತ್ತೂ ಸಿದ್ಧವಿದೆ. ಅವರ ಕಲ್ಯಾಣಕ್ಕಾಗಿ ನಿಗಮದ ರೀತಿಯ ವ್ಯವಸ್ಥೆ ರೂಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ’ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 