ಉತ್ತರ ಕನ್ನಡದಲ್ಲಿ ರವಿವಾರ ಲಾಕ್ ಡೌನ್ ಇಲ್ಲ
ರವಿವಾರ ಲಾಕ್ ಡೌನ್ ವಿಲ್ಲ : ಜಿಲ್ಲಾಧಿಕಾರಿ
ಕಾರವಾರ, ಆಗಸ್ಟ್ 1: ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ಹಿನ್ನಲೆಯಲ್ಲಿ ಆಗಸ್ಟ್ 2 ರವರೆಗಿನ ರವಿವಾರ ದಂದು ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಹಿಂಪಡೆಯಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರರ ಆದೇಶದ ಮೇರೆಗೆ ಆಗಸ್ಟ್ 2 ಭಾನುವಾರದಂದು ಹೊರಡಿಸಲಾಗಿದ್ದ ಲಾಕ್ ಡೌನ್ ಆದೇಶವನ್ನು ಹಿಂದೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಎಲ್ಲ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 